ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ.ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌ ಎಂದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ […]

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್