ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ
(ನ್ಯೂಸ್ ಕಡಬ) newskadaba.com ಮಾ. 15. ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಜೈಲು ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳು ಕೇಳಿಬಂದ ಹಿನ್ನೆಲೆ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳನ್ನು ಡ್ರಗ್ ಪರೀಕ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ. ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ರಾಜ್ಯದ ಎಲ್ಲ ಜೈಲುಗಳಲ್ಲಿ ಬಂಧಿರತಾಗಿರುವ ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಬಂಧಿತರಲ್ಲಿ ಡ್ರಗ್ ಸೇವನೆ ತಡೆಯುವ ಉದ್ದೇಶದಿಂದ ಈ ಕ್ರಮ […]
ರಾಜ್ಯದ ಎಲ್ಲ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಜೈಲುಗಳಲ್ಲಿ ಮಾದಕ ವಸ್ತುಗಳ ಜಾಲ ತಡೆಗೆ ಕ್ರಮ Read More »
ಕರ್ನಾಟಕ
