drugs

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

(ನ್ಯೂಸ್ ಕಡಬ) newskadaba.com, ಜು.‌ 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್‌ […]

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡ್ರಗ್ಸ್ ಸೇವಿಸುವ ಕಲಾವಿದರು ಚಿತ್ರರಂಗದಿಂದ ಬ್ಯಾನ್

(ನ್ಯೂಸ್ ಕಡಬ) newsmadaba.com ಜೂ. 27. ಇತ್ತೀಚಿನ‌ ದಿನಗಳಲ್ಲಿ ಸಿನಿಮಾರಂಗದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿ ಕೇಳಿ ಬರುತ್ತಿದ್ದು, ಕಲಾವಿದರು, ನಿರ್ದೇಶಕರು ಕೂಡ ಡ್ರಗ್ಸ್‌ ಸೇವನೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಈಗಾಗಲೇ ಮಾಲಿವುಡ್‌ ಚಿತ್ರರಂಗದಲ್ಲಿ ಖ್ಯಾತ ನಟ ಶೈನ್ ಟಾಮ್, ನಿರ್ದೇಶಕರಾದ ಖಾಲಿದ್ ರೆಹಮಾನ್, ಅಶ್ರಫ್ ಹಮ್ಜಾ ಅವರನ್ನು ಡ್ರಗ್ಸ್‌ ಸೇವನೆ ಮಾಡಿದ ಆರೋಪದಲ್ಲಿ ಬಂಧಿಸಲಾಗಿತ್ತು. ಇದಲ್ಲದೇ ಇತ್ತೀಚೆಗೆ ಕಾಲಿವುಡ್‌ ಶ್ರೀಕಾಂತ್‌, ನಟ ಕೃಷ್ಣರನ್ನು ಡ್ರಗ್ಸ್‌ ಸೇವನೆ ಆರೋಪದಲ್ಲಿ ಬಂಧಿಸಲಾಗಿದೆ. ಹೀಗಾಗಿ ಮಾಲಿವುಡ್‌ ಚಿತ್ರರಂಗ ಮಾದಕ ದ್ರವ್ಯ

ಡ್ರಗ್ಸ್ ಸೇವಿಸುವ ಕಲಾವಿದರು ಚಿತ್ರರಂಗದಿಂದ ಬ್ಯಾನ್ Read More »

ಸಿನಿಮಾ
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. 28 ಕೆ.ಜಿ. ಹೈಡ್ರೋ ಗಾಂಜಾ, 2,569 ಎಲ್‌ಎಸ್‌ಡಿ, 1 ಕೆ.ಜಿ. 618 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌, 11,908 ಎಕ್ಸ್‌ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್‌, 102 ಗ್ರಾಂ ಕೊಕೇನ್‌,

ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಮಾದಕ ವಸ್ತು ಜಾಲ ವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಬರೋಬ್ಬರಿ 2,000 ಕೋಟಿ ರೂ. 500ಕೆ.ಜಿ ಕೊಕೇನ್‌ ಸೀಜ್‌ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ದೆಹಲಿಯಲ್ಲಿ ಪೊಲೀಸರು ರೈಡ್‌ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಇನ್ನು ಈ ಬೃಹತ್‌ ಮಾದಕ ವಸ್ತು ಜಾಲದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸಿಂಡಿಕೇಟ್‌ ಇರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ಪ್ರಕರಣದಲ್ಲಿ ಇಬ್ಬರು ಆಫ್ಘನ್‌ ಪ್ರಜೆಗಳನ್ನು ಅರೆಸ್ಟ್‌ ಮಾಡಲಾಗಿದೆ. ಇವರ ಬಳಿ 400 ಗ್ರಾಂ

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್ Read More »

ಬ್ರೇಕಿಂಗ್ ನ್ಯೂಸ್
crime, arrest, suspected

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ Read More »

ಕರಾವಳಿ, ಕರ್ನಾಟಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ. ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್       Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 26. ಕಾಲೇಜಿನ ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ‌ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಎಂಡಿಎಂಎ ಮಾರಾಟಕ್ಕೆ ಯತ್ನ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top