ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!
(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 17. ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ನಿವಾಸಿ ಕಲಂದರ್ ಶಾ (36) ಎಂದು ಗುರುತಿಸಲಾಗಿದೆ. ಕಲ್ಲಡ್ಕ- ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯಿಂದ ಆಟೋ ರಿಕ್ಷಾ, ಸಾಗಿಸುತ್ತಿದ್ದ 6.110 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್ […]
ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..! Read More »
ಕರಾವಳಿ, ಕ್ರೈಮ್ ನ್ಯೂಸ್




