ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್ ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ
(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ನಶೆಯಲ್ಲಿದ್ದ ವೈದ್ಯರ ಬೆನ್ನು ಹತ್ತಿದ್ದ ಪೊಲೀಸರು ಮತ್ತೆ 9 ಮಂದಿಯನ್ನು ಬಂಧನ ಮಾಡಿದ್ದಾರೆ. ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿದ್ದು, ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ವೈದ್ಯರ ಗಾಂಜಾ ಘಾಟಿನ ನಶೆ ಇನ್ನೂ ಇಳಿಯುವ ಲಕ್ಷಣ ಕಾಣುತ್ತಿಲ್ಲ. ಪೊಲೀಸರು ಕೆದಕಿದಷ್ಟು ಹೆಚ್ಚು ಮಂದಿ ಈ ಪ್ರಕರಣದಲ್ಲಿ ಬಲೆಗೆ ಬೀಳುತ್ತಲೇ ಇದ್ದಾರೆ. ವೈದ್ಯರ ಗಾಂಜಾ ಘಾಟಿನ ಹಿಂದೆ ಬಿದ್ದ ಪೊಲೀಸರು ಇದೀಗ ಮತ್ತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. […]
ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್ ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ Read More »
ಕರಾವಳಿ, ಕ್ರೈಮ್ ನ್ಯೂಸ್






