ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ನ.14:   ರಾಜ್ಯದಲ್ಲಿ ಗುರುವಾರ ಎಲ್ಲೆಡೆ ಒಣ ಹವೆ ಕಂಡುಬಂದಿತ್ತು. ಅದೇ ರೀತಿ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು  ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರಬಹುದು. ನ.14ರಿಂದ 16ರವರೆಗೆ ಕರಾವಳಿ, ಉತ್ತರ […]

ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ