ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ
(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ. […]
ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »
ಆರೋಗ್ಯ ಮಾಹಿತಿ
