ದುಲೀಪ್ ಟ್ರೋಫಿಯಿಂದ ಹೊರಬಿದ್ದ ಇಶಾನ್ ಕಿಶನ್
(ನ್ಯೂಸ್ ಕಡಬ) newskadaba.com, ಆ.18: ದುಲೀಪ್ ಟ್ರೋಫಿಯಿಂದ ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ಪೂರ್ವ ವಲಯ ತಂಡದ ನಾಯಕರಾಗಿ ಆಯ್ಕೆಯಾಗಿದ್ದ ಇಶಾನ್ ಗಾಯದ ಕಾರಣ ಹೊರಗುಳಿದಿದ್ದಾರೆ. ಅವರ ಬದಲಿಗೆ ಅಭಿಮನ್ಯು ಈಶ್ವರನ್ ಅವರಿಗೆ ಕ್ಯಾಪ್ಟನ್ ಸ್ಥಾನ ನೀಡಲಾಗಿದೆ. ಇಶಾನ್ ಕಿಶನ್ ಸ್ಥಾನಕ್ಕೆ ವಿಕೆಟ್ ಬ್ಯಾಟರ್ ಆಶೀರ್ವಾದ್ ಸ್ವೈನ್ ಆಯ್ಕೆಯಾಗಿದ್ದಾರೆ. ಆಶೀರ್ವಾದ್ ಅವರು ಈವರೆಗೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 11 ಪಂದ್ಯಗಳನ್ನು ಆಡಿದ್ದಾರೆ.21 ಇನ್ನಿಂಗ್ಸ್ನಲ್ಲಿ ಆಡಿರುವ ಅವರು 30.75 ಸರಾಸರಿಯಲ್ಲಿ ಒಟ್ಟು 615 ರನ್ ಗಳಿಸಿದ್ದಾರೆ. ಇದರೊಂದಿಗೆ ವಿಕೆಟ್ ಕೀಪಿಂಗ್ನಲ್ಲಿ […]
ದುಲೀಪ್ ಟ್ರೋಫಿಯಿಂದ ಹೊರಬಿದ್ದ ಇಶಾನ್ ಕಿಶನ್ Read More »
ಕ್ರೀಡಾ ನ್ಯೂಸ್
