ಒಡಿಶಾದ ದುರ್ಗ್ ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ
(ನ್ಯೂಸ್ ಕಡಬ) com ಒಡಿಶಾ, ಜೂ. 09. ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್ಪ್ರೆಸ್ನ ಬೋಗಿಯೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಭಯಭೀತರಾದ ಘಟನೆ ಒಡಿಶಾದಲ್ಲಿ ನಡೆದಿದೆ. ದುರ್ಗ್ ಪುರಿ ಎಕ್ಸ್ ಪ್ರೆಸ್ ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿ ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು, ಭಯಭೀತರಾಗಿದ್ದರು. ಘಟನೆಯಲ್ಲಿ ಯಾವುದೇ […]
ಒಡಿಶಾದ ದುರ್ಗ್ ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್