ಇಂದಿನಿಂದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭ
(ನ್ಯೂಸ್ ಕಡಬ) newskadaba.com, ಸೆ.20 ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭವಾಗಿದ್ದು, ಅ.7ರ ವರೆಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ಇಲಾಖೆಯು 2025-26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ಮಾರ್ಗದರ್ಶಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಮಾರ್ಗದರ್ಶಿಯ ಪ್ರಕಾರ ದಸರಾ ರಜೆ ನೀಡಲಾಗಿದೆ. ಅ.8ರಿಂದ ಶಾಲೆಗಳ 2ನೆಯ ಅವಧಿಯ ತರಗತಿಗಳು ಆರಂಭವಾಗಲಿದೆ. ಈ ಎರಡನೆ ಅವಧಿಯು 2026ರ ಎ.10ರ ವರೆಗೆ ಮುಂದುವರಿಯಲಿದೆ. […]
ಇಂದಿನಿಂದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
