ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರಿನ ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಸಂಘಟನೆ ಮುತ್ತಿಗೆ ಹಾಕಿದ್ದು, ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ […]

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್