ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಸೆ. 18. ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಪ್ರಯಾಣಿಕರಿಂದ ಇ-ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಏರ್ಪೋರ್ಟ್ನ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಲೇಶಿಯಾದ ಕೌಲಾಂಪುರದಿಂದ ಎಂಎಚ್ 192ನ ಮಲೇಶಿಯಾ ಏರ್ಲೈನ್ಸ್ನಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 15.9 ಲಕ್ಷ ರೂ. ಮೌಲ್ಯದ 1,590 ಸಿಗರೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು, ಹೆಚ್ಚಿನ ತನಿಖೆ […]
ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »
ಕರ್ನಾಟಕ, ಕ್ರೈಮ್ ನ್ಯೂಸ್