ಅಕ್ಟೋಬರ್ ನಲ್ಲಿ ಸಂಭವಿಸಲಿದೆ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಕ್ಟೋಬರ್‌ ತಿಂಗಳಿನಲ್ಲಿ ಸೌರ ಗ್ರಹಣ ಮತ್ತು ಚಂದ್ರ ಗ್ರಹಣಗಳು ಸಂಭವಿಸಲಿದೆ. ಈ ವರ್ಷದಲ್ಲಿ ಒಟ್ಟು 4 ಗ್ರಹಣವಿದ್ದು ಮೊದಲ ಸೂರ್ಯಗ್ರಹಣ ಏಪ್ರಿಲ್ 20 ರಂದು ಸಂಭವಿಸಿತು, ನಂತರ ಎರಡನೇ ಚಂದ್ರಗ್ರಹಣವು ಮೇ 5 ರಂದು ಸಂಭವಿಸಿತು. ಈಗ ಉಳಿದ ಎರಡು ಗ್ರಹಣಗಳು ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಲಿದೆ. ಬರುವ ಅ. 14 ರಂದು ವೃತ್ತಾಕಾರದ ಸೂರ್ಯಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸುವುದಿಲ್ಲ. ಟೆಕ್ಸಾಸ್, ಮೆಕ್ಸಿಕೊ, ಮಧ್ಯ ಅಮೆರಿಕ, ಕೊಲಂಬಿಯಾ ಹಾಗೂ ಬ್ರೆಜಿಲ್‍ನ ಕೆಲವು […]

ಅಕ್ಟೋಬರ್ ನಲ್ಲಿ ಸಂಭವಿಸಲಿದೆ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ Read More »

ಕರ್ನಾಟಕ