ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ
(ನ್ಯೂಸ್ ಕಡಬ) newskadaba.com, ಸೆ.02: ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಮುಂದಾಗಿದೆ. ತೇಜಸ್ ಎ ಗೌಡ ಹಾಗೂ ಮತ್ತೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣವನ್ನು ಎಸ್ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ […]
ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
