ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ ಇಡಿ
(ನ್ಯೂಸ್ ಕಡಬ) newskadaba.com: ಕಲ್ಲಿದ್ದಲು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ಐ-ಪಿಎಸಿ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಇಡಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. ಕೋಲ್ಕತ್ತಾ ಐ-ಪಿಎಸಿ ಕಚೇರಿಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ […]
ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ ಇಡಿ Read More »
ಕರ್ನಾಟಕ
