ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ..!
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ಕೌಕ್ರಾಡಿ ಗ್ರಾಮ ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಿಡಿಒ ವಿರುದ್ಧ ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಪಿಡಿಒ ಅವರನ್ನು ಕಚೇರಿಯಲ್ಲಿಯೇ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ..! Read More »
ಕರಾವಳಿ