ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ
(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರು, ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಲಿ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಲಿ, ಹಾಗೂ ಪದಾಧಿಕಾರಿಯಾಗಲು ಅವಕಾಶವಿರುವುದಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020ರ ಸೆಕ್ಷನ್-8(1) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ-15ರಲ್ಲಿ […]
ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ Read More »
ಕರ್ನಾಟಕ
