education

ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (ಸ್ವಾಯತ್ತತೆ), ಮಂಗಳೂರು ಇಲ್ಲಿ 2026-27ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಹಾಗೂ ಒಂದು ವರ್ಷದ ತಾಂತ್ರಿಕ ಕೆಲಸದ ಅನುಭವ ಹೊಂದಿದ್ದು, ಖಾಯಂ ಸೇವೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ  ವರ್ಕಿಂಗ್ ಪ್ರೊಫೆಶನಲ್ಸ್  ಡಿಪ್ಲೊಮಾ ಕೋರ್ಸ್‍ಗಳಿಗೆ […]

ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ Read More »

ಕರಾವಳಿ

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

(ನ್ಯೂಸ್ ಕಡಬ) newskadaba.com ಕಡಬ: ಆ.12,.ಕೊರೊನಾ ಪರಿಣಾಮ ಶಾಲೆಗಳನ್ನು ತೆರೆಯಲು ಅಸಾಧ್ಯವಾದ ಈ ಸಂದರ್ಭದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮಕ್ಕಳನ್ನು ಒಟ್ಟು ಸೇರಿಸಿ, ಊರಿನ ದೇವಸ್ಥಾನ, ಚರ್ಚ್, ಮಸೀದಿ, ಮಂದಿರ, ಯುವಕ ಮಂಡಲಗಳ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕಲಿಸಲಾಗುತ್ತಿದೆ. ಇದಕ್ಕೆ ಮಕ್ಕಳು, ಪೋಷಕರು ಸಹಕಾರ ನೀಡುತ್ತಿದ್ದು, ಉತ್ತಮ ರೀತಿಯಲ್ಲಿ ಕಲಿಕೆ ಸಾಗುತ್ತಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು Read More »

ಕರಾವಳಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!!

(ನ್ಯೂಸ್ ಕಡಬ) newskadaba.com ಆಗ್ರಾ,ಸೆ.14. ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿಕೊಟ್ಟಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!! Read More »

ಕರಾವಳಿ
Scroll to Top