ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಗಣಪತಿ ದೇವರನ್ನು ಪೂಜಿಸುವ ನಾವು ಪ್ರಕೃತಿ ಹಾಗೂ ಪರಿಸರವನ್ನೂ ಉಳಿಸಬೇಕು. ಹಾಗಾಗಿ ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ವರ್ಷ ದೇಶದಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಹಾಗೂ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ […]
ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ Read More »
ಕರ್ನಾಟಕ
