ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC
(ನ್ಯೂಸ್ ಕಡಬ) newskadaba.com, ಆ.22 ಬೆಂಗಳೂರು: ಅಪಘಾತಗಳನ್ನು ಹೊರತುಪಡಿಸಿ ಇತರ ಕಾರಣಗಳಿಂದ ಸಾವನ್ನಪ್ಪುವ ನೌಕರರ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರ ಹಣವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದ್ವಿಗುಣಗೊಳಿಸಿದೆ. ಸೆಪ್ಟೆಂಬರ್ 1 ರಿಂದ, ಮೃತ ಸಿಬ್ಬಂದಿ ಕುಟುಂಬಗಳು 20 ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ನಿಗಮದ ಪರಿಷ್ಕೃತ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿಯಲ್ಲಿ 14 ಲಕ್ಷ ರೂ.ಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿಂದ 6 ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ. KSRTC ಈಗಾಗಲೇ […]
ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
