egg distribution

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 08.  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನಗಳು ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1ರಿಂದ 10 ನೇ ತರಗತಿಯವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ಕೊಡ್ತಿದ್ದಾರೆ. 762 […]

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ Read More »

ಕರ್ನಾಟಕ

ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ವಿತರಣೆ ➤ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜು. 11. ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಮಂಗಳವಾರದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾರಕ್ಕೆ 2 ಮೊಟ್ಟೆ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೆ, ಅದರಂತೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು. ವಾರ್ಷಿಕವಾಗಿ 84 ದಿನ ಮಕ್ಕಳಿಗೆ

ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ವಿತರಣೆ ➤ ಮಧು ಬಂಗಾರಪ್ಪ Read More »

ಕರ್ನಾಟಕ
Scroll to Top