ಮೊಟ್ಟೆಯಿಂದ ಕ್ಯಾನ್ಸರ್ ವಿಚಾರ-‘ ಪರೀಕ್ಷೆ ಆಗುತ್ತಿದೆ, 3,4 ದಿನಗಳಲ್ಲಿ ವರದಿ ಬರಲಿದೆ’- ದಿನೇಶ್ ಗುಂಡೂರಾವ್
(ನ್ಯೂಸ್ ಕಡಬ) newskadaba.com,ಡಿ.16 ಮೊಟ್ಟೆಯಿಂದ ಕ್ಯಾನ್ಸರ್ ಬರುತ್ತೆ ಎಂಬ ಅಘಾತಕಾರಿ ಸುದ್ದಿ ವಿಚಾರವಾಗಿ ಮೊಟ್ಟೆಗಳ ಪರಿಶೀಲನೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೊಟ್ಟೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ಅತಂಕ ವಿಷಯ ಕುರಿತು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ ಮಾಡಿದರು. ಭಾರತ ಮೊಟ್ಟೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಪೌಷ್ಟಿಕಾಹಾರವಾಗಿ ಮೊಟ್ಟೆ ಬಳಕೆ ಮಾಡಲಾಗುತ್ತಿದೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ. ಈಗ ಮೊಟ್ಟೆ ಬಳಕೆಯಿಂದ ಕ್ಯಾನ್ಸರ್ ಬರುತ್ತದೆ ಅಂತ ಎಗೋಸ್ ಕಂಪನಿ […]

