ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ
(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 29. ಬದ್ರಿಯಾ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್(ಸ.ಅ) ಪೈಗಂಬರರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ, ಬುರ್ಧಾ ಮಜ್ಲೀಸ್ ಕಾರ್ಯಕ್ರಮವು ಮರ್ ಹೂಮ್ ಡಾ|ಕೆ.ಎಂ. ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ […]
ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ Read More »
ಕರಾವಳಿ
