ಪಿಎಮ್ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರಿಗೆ ಇ-ಕೆವೈಸಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವು  ಪಡೆಯಲು  ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಜಿಲ್ಲೆಯಲ್ಲಿ ಒಟ್ಟು 1,53,351 ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಇದುವರೆಗೂ 1,16,835 ರೈತರು ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ. ಬಾಕಿ ಇರುವ ರೈತರು ಇ-ಕೆವೈಸಿ ಮಾಡಿಸಬಹುದಾದ ವಿಧಾನ: ಸ್ಮಾರ್ಟ್ ಫೋನ್ ಬಳಸುವ […]

ಪಿಎಮ್ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರಿಗೆ ಇ-ಕೆವೈಸಿ ಕಡ್ಡಾಯ Read More »

ಕರಾವಳಿ