ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್
(ನ್ಯೂಸ್ ಕಡಬ) newskadaba.com, ಆ.11 : ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂಬ ಆರೋಪಕ್ಕೆ ಸಂಬಧಿಸಿದಂತೆ ರಾಹುಲ್ ಗಾಂಧಿ ಚುನಾವಣ ಅಯೋಗದ ನೋಟಿಸ್ ಕಳುಹಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ನೀವು ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ಇದು ಚುನಾವಣಾ ಆಯೋಗದ ಡೇಟಾನಾ ಎಂದು ಕಾಂಗ್ರೆಸ್ ನಾಯಕನಿಗೆ ಚುನಾವಣಾ ಆಯೋಗ ಪ್ರಶ್ನೆ ಮಾಡಿದೆ. ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ‘ಈಸ್ ಐಡಿ ಕಾರ್ಡ್ ಪರ್ ದೋ […]
ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

