ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ
(ನ್ಯೂಸ್ ಕಡಬ) newskadaba.com, ನ.11 ಕಲಬುರಗಿ:ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪತ್ರಕರ್ತ ಬಾಬುರಾವ ಯಡ್ರಾಮಿ ಅವರು ಪುನರಾಯ್ಕೆಯಾಗಿದ್ದಾರೆ. ಆ ಮೂಲಕ ಯಡ್ರಾಮಿ ಅವರು 4ನೇ ಬಾರಿಗೆ ಜಿಲ್ಲಾಧ್ಯಕ್ಷರಾದಂತಾಗಿದೆ. ನಗರದ ಪತ್ರಿಕಾ ಭವನದಲ್ಲಿ ಸಂಘದ ಜಿಲ್ಲಾ ಘಟಕದ ಪ್ರಯುಕ್ತ ಭಾನುವಾರ ಮತದಾನ ನಡೆಯಿತು. ಬಾಬುರಾವ ಯಡ್ರಾಮಿ 170 ಮತ ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಚಂದ್ರಶೇಖರ ಕೌಲಗಾ 120 ಮತಗಳನ್ನು ಪಡೆದು ಪರಾಭವಗೊಂಡರು. 185 ಮತ ಗಳಿಸಿದ ಭೀಮಾಶಂಕರ […]
ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್





