ಜನವರಿಯ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ರಾಮಲಿಂಗಾ ರೆಡ್ಡಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.23. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಪಟ್ಟಿಯನ್ನು ಜನವರಿ ವೇಳೆಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ಚುನಾವಣಾ ಸಮಿತಿಯನ್ನು ರಚಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು. […]
ಜನವರಿಯ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ರಾಮಲಿಂಗಾ ರೆಡ್ಡಿ Read More »
ಕರ್ನಾಟಕ



