ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88 […]
ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »
ರಾಷ್ಟ್ರೀಯ ನ್ಯೂಸ್
