ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ
(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾಂಡ್ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್ […]
ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್