ಮೊದಲ ಎಲೆಕ್ಟ್ರಿಕ್ ಬಸ್’ಗೆ ಅಧಿಕೃತ ಚಾಲನೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ಕೆ.ಎಸ್.ಆರ್.ಟಿ.ಸಿ ಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋ ನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗೆ ಇಳಿದಿವೆ. ಮೆಜೆಸ್ಟಿಕ್ ಕೆಎಸ್ಆರ್ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್‍ಗೆ ಚಾಲನೆ ನೀಡಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್ಪ್ರೆಸ್ ವೇನಲ್ಲಿ ಈ ಕೆಎಸ್ಆರ್ಟಿಸಿ […]
ಮೊದಲ ಎಲೆಕ್ಟ್ರಿಕ್ ಬಸ್’ಗೆ ಅಧಿಕೃತ ಚಾಲನೆ Read More »
ಕರ್ನಾಟಕ

