ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು […]

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್