ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ […]

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್