ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು
(ನ್ಯೂಸ್ ಕಡಬ)newskadaba.com ಜು.25: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನದ ನಾಲ್ಕು ಆನೆಗಳನ್ನು ಗುರುವಾರ ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ‘ಬನ್ನೇರುಘಟ್ಟ ಉದ್ಯಾನವು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್ಗೆ ಕೊಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತಲಾ […]
ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು Read More »
ಕರ್ನಾಟಕ
