ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ
(ನ್ಯೂಸ್ ಕಡಬ) newskadaba.com ಅ. 14. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ […]
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
