ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಈ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ. […]
ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ Read More »
ಕರಾವಳಿ