ತುರ್ತು ನಿರ್ವಹಣೆ: ಅ.24-25ರಂದು ESCOM ಸೇವೆಯಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com,  ಅ.23: ರಾಜ್ಯದ ಐದೂ ಎಸ್ಕಾಂಗಳ ಸೇವೆಗಳಲ್ಲಿ ಅಕ್ಟೋಬರ್ 24-25ರಂದು ವ್ಯತ್ಯಯ ಉಂಟಾಗಲಿದೆ. ತುರ್ತು ನಿರ್ವಹಣಾ ಕಾರ್ಯಗಳಿಂದಾಗಿ ಅ.24 ರಂದು ರಾತ್ರಿ 8 ಗಂಟೆಯಿಂದ ಅ.25 ರ ಮಧ್ಯಾಹ್ನ 1 ಗಂಟೆವರೆಗೆ ಐದು ಎಸ್ಕಾಂಗಳ ನಗರ ವ್ಯಾಪ್ತಿಯ ಗ್ರಾಹಕರಿಗೆ (ಆರ್‌ಎಪಿಡಿಆರ್‌ಪಿ) ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಮೀಟರ್‌ ಬದಲಾವಣೆ, ಹೊಸ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಆನ್‌ಲೈನ್‌ ಸೇವೆ ಲಭ್ಯವಿರುವುದಿಲ್ಲ. ಜತೆಗೆ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆ್ಯಪ್‌, […]

ತುರ್ತು ನಿರ್ವಹಣೆ: ಅ.24-25ರಂದು ESCOM ಸೇವೆಯಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್