ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ !
(ನ್ಯೂಸ್ ಕಡಬ) newskadaba.com ಜೂ.21: ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಭಾರತೀಯ ನಾಗರೀಕ ವಿಮಾನಯಾನ ಸೇವೆ ತೀವ್ರ ಸಂಕಷ್ಟ ಎದುರಿಸುತ್ತಿದೆ. ತಾಂತ್ರಿಕ ಸಮಸ್ಯೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಕಾರಣಗಳಿಂದ ವಿಮಾನ ಸೇವೆಗಳು ರದ್ದಾಗುತ್ತಿದೆ. ಇದೀಗ ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ನಡೆದಿದೆ. ಗೌವ್ಹಾಟಿಯಿಂದ ಹೊರಟ ವಿಮಾನ ಕೆಲ ಹೊತ್ತಿನ ಬಳಿಕ ಪೈಲೆಟ್ ಅಪಾಯದ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೇಡೇ ಮೇಡೇ ಸಂದೇಶ […]
ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ ! Read More »
ಕರ್ನಾಟಕ

