endo

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.8. ► ಇಲ್ಲಿನ ಕುಟ್ರುಪ್ಪಾಡಿ ಗ್ರಾಮದ ಪುರಿಯ ಎಂಬಲ್ಲಿ ಎಂಡೋ ಪೀಡಿತೆ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟವರನ್ನು ಪುರಿಯ ನಿವಾಸಿ ಪೋಸ್ಟ್‌ಮ್ಯಾನ್ ರವಿ ಎಂಬವರ ಪುತ್ರಿ ಅಶ್ವಿನಿ(28) ಎಂದು ಗುರುತಿಸಲಾಗಿದೆ. ಈಕೆ ಹುಟ್ಟಿನಿಂದಲೇ ಎಂಡೋ ಪೀಡಿತಳಾಗಿ ಕಳೆದ ಇಪ್ಪತ್ತೆಂಡು ವರ್ಷಗಳಿಂದ ದೃಷ್ಟಿಕ ಳೆದುಕೊಂಡು ಪೋಷಕರ ಆಶ್ರಯದಲ್ಲಿ ಬೆಳೆದು ಬಂದಿದ್ದಾಳೆ. ಕಳೆದ ಹತ್ತು ದಿನಗಳಿಂದ ಖಾಯಿಲೆ ಉಲ್ಭಣಿಸಿ ಮೃತಪಟ್ಟಿದ್ದಾಳೆ. ರವಿಯವರ ಇಬ್ಬರೂ ಹೆಣ್ಣು ಮಕ್ಕಳು ಕೂಡಾ ಎಂಡೋ ಪೀಡಿತರಾಗಿದ್ದು, ಈ ಪೈಕಿ ಹಿರಿ ಮಗಳು […]

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು Read More »

ಕರಾವಳಿ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಜಿಲ್ಲಾಧಿಕಾರಿಗಳ ಆದೇಶದಂತೆ ಎಂಡೋ ಸಂತ್ರಸ್ತರ ಕೆಲವು ಕುಟುಂಬಗಳು ತಮ್ಮ ಎ.ಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್ ಕಾರ್ಡಾಗಿ ಬದಲಾಯಿಸಲು ಹೋಗಿ ಅತ್ತ ಎಪಿಎಲ್ ಇಲ್ಲ ಇತ್ತ ಬಿಪಿಎಲ್ ಪಡಿತರ ಚೀಟಿ  ಕೂಡಾ ಇಲ್ಲದಂತ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೆಲವು ಎಂಡೋ ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ನಿವೇದನೆ ಮಾಡಿಕೊಂಡ ಬಳಿಕ ಅವರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಮೂರು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು Read More »

ಕರಾವಳಿ
Scroll to Top