ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ವಿವಿಧ ಕಡೆ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 17ರ ಶನಿವಾರದಂದು ಪುತ್ತೂರು ತಾಲೂಕಿನ ಪಾಣಾಜೆ, 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ 21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ […]
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »
ಕರಾವಳಿ, ಕರ್ನಾಟಕ