ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್‍ ಪಾಸ್ – ಆ.11ರಂದು ಕೊಯಿಲ ಪಂಚಾಯತ್ ಕಚೇರಿಯಲ್ಲಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಪುತ್ತೂರು ವಿಭಾಗ ವ್ಯಾಪ್ತಿಯ ಸುಳ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್‍ಪಾಸ್ ಸೌಲಭ್ಯವನ್ನು ನೀಡಲಾಗುತ್ತಿದೆ. ನಿಗದಿಪಡಿಸಿರುವ ಸ್ಥಳಗಳು: ಆ.9ರಂದು ಬೆಳಿಗ್ಗೆ 10ರಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋ ಸಂತ್ರಸ್ತರ ಪಾಲನಾ ಕೇಂದ್ರ, ಆ.10ರಂದು ಬೆಳಿಗ್ಗೆ 10ರಿಂದ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಆ.11ರಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ತಾಲೂಕಿನ ಕೊಯಿಲ ಪಂಚಾಯತ್ ಕಚೇರಿ, ಆ.12ರಂದು ಬೆಳಿಗ್ಗೆ […]

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್‍ ಪಾಸ್ – ಆ.11ರಂದು ಕೊಯಿಲ ಪಂಚಾಯತ್ ಕಚೇರಿಯಲ್ಲಿ ವಿತರಣೆ Read More »

ಕರಾವಳಿ