ವಿಶ್ವ ದಾಖಲೆ ಪಟ್ಟಿಗೆ ಶಕ್ತಿ ಯೋಜನೆ

(ನ್ಯೂಸ್‌ ಕಡಬ) newskadaba.com,  ಅ.02 ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು ೫೦೦ ಕೋಟಿ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ *International Book of Records – World Record of Excellence ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಈಗಾಗಲೇ ಉoಟಜeಟಿGolden Book of World Records ನಲ್ಲಿ ಸೇರ್ಪಡೆಯಾಗಿತ್ತು. ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ […]

ವಿಶ್ವ ದಾಖಲೆ ಪಟ್ಟಿಗೆ ಶಕ್ತಿ ಯೋಜನೆ Read More »

ಕರಾವಳಿ