ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು  ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೋರಿಗುಡ್ಡೆ ಕರ್ನಾಟಕ ಸ್ಟೇಟ್ […]

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ Read More »

ಕರಾವಳಿ