ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ ಜುಲೈ 20 ರಿಂದ ಜುಲೈ 30 ರವರೆಗೆ ನಗರದ ಕೊಟ್ಟಾರ ಭಾರತಿ ಟ್ರೈನಿಂಗ್ ಸೆಂಟರ್ನಲ್ಲಿ […]
ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ Read More »
ಕರಾವಳಿ
