ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ಮುಂದೆ ಒಂದೇ ಟಿಕೆಟ್ ► ಕೌಂಟರ್ಗಳಲ್ಲಿ ಕಾಯುವುದಕ್ಕೆ ತೆರೆ ಎಳೆಯಲು ಚಿಂತನೆ
(ನ್ಯೂಸ್ ಕಡಬ) newskadaba.com ಮೈಸೂರು, ಆ.26. ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಐದು ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ನು ಅಲ್ಲಲ್ಲಿ ಟಿಕೆಟ್ ಪಡೆದುಕೊಳ್ಳಲು ಕೌಂಟರ್ನಲ್ಲಿ ಕಾಯುವುದಕ್ಕೆ ಇನ್ನು ತೆರೆಬೀಳಲಿದೆ. ಪ್ರಮುಖ ತಾಣಗಳ ವೀಕ್ಷಣೆಗೆ ಏಕ ರೂಪ ಟಿಕೆಟ್ ವ್ಯವಸ್ಥೆ ಜಾರಿಗೆ ತರಲು ಮೈಸೂರು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಆನ್ಲೈನ್ನಲ್ಲಿ ಒಂದು ಟಿಕೆಟ್ ಖರೀದಿಸಿ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ, ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆ, ಚಾಮುಂಡಿಬೆಟ್ಟ, ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಬಹುದಾಗಿದೆ. ಬೇಸಿಗೆ […]

