ಅಪಸ್ಮಾರ ಮತ್ತು ಅಪನಂಬಿಕೆಗಳು “ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12”

(ನ್ಯೂಸ್ ಕಡಬ) newskadaba.com ಫೆ. 12. ಪ್ರತೀ ವರ್ಷ ವಿಶ್ವದಾದ್ಯಂತ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ”ವನ್ನಾಗಿ  ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ‍್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸೀಮಿತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ ತಿಂಗಳ ಎರಡನೇ […]

ಅಪಸ್ಮಾರ ಮತ್ತು ಅಪನಂಬಿಕೆಗಳು “ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು