ಅಪಾಯಕಾರಿ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ
(ನ್ಯೂಸ್ ಕಡಬ) newskadaba.com ಜೂ. 20. ರಾಜ್ಯದಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಗಾಳಿ- ಮಳೆಗೆ ಅಲ್ಲಲ್ಲಿ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಉಂಟಾಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ಮರಗಳನ್ನು ಗುರುತಿಸಿ ಅವುಗಳ ರೆಂಬೆ, ಕೊಂಬೆಗಳನ್ನು ಕತ್ತರಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿಯ ರಸ್ತೆ ಬದಿಯಲ್ಲಿ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, […]
ಅಪಾಯಕಾರಿ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ Read More »
ಕರ್ನಾಟಕ