ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ
(ನ್ಯೂಸ್ ಕಡಬ) newskadaba.com, ಫೆ.01 : ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ ಮತ್ತು ಇವುಗಳಲ್ಲಿ 200 ಕೇಂದ್ರಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಪ್ರಕಟಿಸಿದ್ದಾರೆ. 2025-26ರ ಕೇಂದ್ರ ಬಜೆಟ್ ಮಂಡಿಸಿದ ಅವರು, ಗಿಗ್ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕ್ರಮವು ಸುಮಾರು 1 ಕೋಟಿ […]
ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
