ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. 2023-24ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ರಾಜ್ಯವಲಯ ಯೋಜನೆಗಳಡಿ “ಹೈಟೆಕ್ ಹಾರ್ವೆಸ್ಟರ್ ಹಬ್” ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸದರಿ ಯೋಜನೆಯಡಿ ಜಿಲ್ಲೆಗೆ ಒಬ್ಬರು ಮಾಡಬಹುದಾದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಗುರಿ ನೀಡಲಾಗಿದೆ. ಆಸಕ್ತ ಫಲಾನುಭವಿಗಳು ಜಿಲ್ಲೆಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ರೂ.40 ಲಕ್ಷದ ಒಂದು ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶವಿರುತ್ತದೆ. ಸದರಿ ಹಬ್ ಸ್ಥಾಪನೆಗೆ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ […]
ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ- ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ