ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮುಹಮ್ಮದ್ ಹಫೀಝ್ (20) ಎಂದು ಗುರುತಿಸಲಾಗಿದೆ. 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಗುಂಪೊಂದು ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡವೊಂದು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ […]

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ – ವಿದ್ಯಾರ್ಥಿಗೆ ಹಲ್ಲೆ Read More »

ಕರಾವಳಿ