ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್
(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಅಬ್ದುಲ್ ಮನ್ಸೂರ್, ಅಬ್ದುಲ್ ಖಾದರ್ ಅಫೀಕ್, ಮುಹಮ್ಮದ್ ನಿಸಾರ್ ಮತ್ತು ಬಿ.ಕೆ ಆರಿಫ್ ಎಂದು ಗುರುತಿಸಲಾಗಿದೆ. ಆರು ಮಂದಿಯ ತಂಡದ ಪೈಕಿ ಓರ್ವನ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೇಕಲ ಕೋಟೆ ವೀಕ್ಷಿಸಿ, ಮರಳುತ್ತಿದ್ದಾಗ ಮೇಲ್ಪರಂಬ ಬಳಿ […]
ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್ Read More »
ರಾಷ್ಟ್ರೀಯ ನ್ಯೂಸ್
